ಬೆಂಗಳೂರು: ಇನ್ನೇನು ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿ ಆರಂಭವಾಗಲು ಕೆಲವೇ ದಿನ ಬಾಕಿಯಿದೆ. ಹೀಗಾಗಿ ಈ ಕಲರ್ಸ್ ವಾಹಿನಿ ಬಿಗ್ ಬಾಸ್ ಶೋ ಪ್ರಸಾರಕ್ಕೆ ಸಮಯ ನಿಗದಿಪಡಿಸಲು ಕೆಲವೊಂದು ಧಾರವಾಹಿಗಳಿಗೆ ಕತ್ತರ ಹಾಕಲು ಹೊರಟಿದೆ.ಬಿಗ್ ಬಾಸ್ ಕನ್ನಡ ಸೀಸನ್ 9 ಟಿವಿಯಲ್ಲಿ ಪ್ರಸಾರವಾಗಲಿದೆ. ಹೀಗಾಗಿ ಕಲರ್ಸ್ ವಾಹಿನಿ ತನ್ನ ಜನಪ್ರಿಯ ಧಾರವಾಹಿಗಳಾದ ನಮ್ಮನೆ ಯುವರಾಣಿ, ಕನ್ಯಾಕುಮಾರಿ, ಮಂಗಳಗೌರಿ ಮದುವೆ ಮತ್ತು ನನ್ನರಸಿ ರಾಧೆ ಎಂಬ ಮೂರು ಧಾರವಾಹಿಗಳನ್ನು