ಬೆಂಗಳೂರು: ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಯಕ್ಷಗಾನ ಕಲೆಗೆ ಅವಮಾನ ಮಾಡಿದ್ದಕ್ಕೆ ಆಕ್ಷೇಪಗಳು ಕೇಳಿಬಂದ ಹಿನ್ನಲೆಯಲ್ಲಿ ಜೀ ಕನ್ನಡ ವಾಹಿನಿ ಕ್ಷಮೆ ಯಾಚಿಸಿದೆ.ಕಳೆದ ವಾರ ಪ್ರಸಾರವಾದ ಸಂಚಿಕೆಯಲ್ಲಿ ಯಕ್ಷಗಾನ ವೇಷಧರಿಸಿ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದು ಯಕ್ಷಗಾನ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ಕಂಡುಬಂದ ಹಿನ್ನಲೆಯಲ್ಲಿ ಜೀ ವಾಹಿನಿ ಸೋಷಿಯಲ್ ಮೀಡಿಯಾ ಮೂಲಕ ಪ್ರಕಟಣೆ ನೀಡಿದೆ.‘ಕಳೆದ ಪ್ರಸಾರವಾದ ಯಕ್ಷಗಾನ ಕೆಲವರ ಭಾವನೆಗಳಿಗೆ ಧಕ್ಕೆಯಾಗಿದ್ದು ನಮ್ಮ