ಬೆಂಗಳೂರು: ಸಾಮಾನ್ಯವಾಗಿ ಸಿನಿಮಾ ಹಾಡುಗಳಷ್ಟು ಧಾರವಾಹಿ ಹಾಡುಗಳು ಯೂ ಟ್ಯೂಬ್ ನಲ್ಲಿ ವೀಕ್ಷಣೆ ಪಡೆಯಲ್ಲ. ಆದರೆ ಜೀ ಕನ್ನಡದಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿ ಹೊಸ ದಾಖಲೆ ಮಾಡಿದೆ.