ಬೆಂಗಳೂರು: ಸಹನಟ ಭುವನ್ ಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾದ ನಟ ಪ್ರಥಮ್ ಗೆ ಜಾಮೀನು ಮಂಜೂರಾಗಿದೆ. ಆದರೆ ನ್ಯಾಯಾಲಯದಲ್ಲಿ ಮಧ್ಯೆ ಬಾಯಿ ಹಾಕಲು ಹೊರಟಿದ್ದಕ್ಕೆ ನ್ಯಾಯಾಧೀಶರು ಗರಂ ಆದ ಪ್ರಕರಣವೂ ನಡೆದಿದೆ.ಎಲ್ಲೇ ಹೋದರೂ ಒಳ್ಳೆ ಹುಡುಗ ಎಂದು ಹೇಳಿಕೊಳ್ಳುವ ಪ್ರಥಮ್ ನ್ಯಾಯಾಲಯದಲ್ಲೂ ಈಗ ನಡೆದಿರುವ ಪ್ರಕರಣದ ಬಗ್ಗೆ ಕೇಳಿದರೆ, ನ್ಯಾಯಾಧೀಶರ ಮುಂದೆ ನಾನು ಒಳ್ಳೆ ಹುಡುಗ. ಬಿಗ್ ಬಾಸ್ ನಲ್ಲಿ ಗೆದ್ದ ಹಣವನ್ನು ರೈತರಿಗೆ ಕೊಟ್ಟಿದ್ದೇನೆ ಎಂದೆಲ್ಲಾ