ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ ಕಾವ್ಯಾ ಗೌಡ ತಾಯಿಯಾಗುತ್ತಿರುವ ಸಂತೋಷ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.