ಬೆಂಗಳೂರು: ಭಾನುವಾರದಿಂದ ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆರಂಭವಾಗಲಿದ್ದು, ಇನ್ನು ಪ್ರತೀ ಭಾನುವಾರ ನಿರೂಪಕ ಕಿಚ್ಚ ಸುದೀಪ್ ಸ್ಪರ್ಧಿಗಳಿಗೆ ರಸದೌತಣ ನೀಡಲಿದ್ದಾರೆ.