ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಬಹುತಾರಾಗಣವಿರುವ ಕುರುಕ್ಷೇತ್ರ ಸಿನಿಮಾ ಅಡಿಯೋ ರಿಲೀಸ್ ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಿತ್ತು.