ಅಬ್ಬಾ ಕೊನೆಗೂ ಮುಕ್ತಾಯ ಕಾಣುತ್ತಿದೆ ಲಕ್ಷ್ಮೀ ಬಾರಮ್ಮಾ ಧಾರವಾಹಿ! ವೀಕ್ಷಕರ ನಿಟ್ಟುಸಿರು

ಬೆಂಗಳೂರು, ಬುಧವಾರ, 9 ಅಕ್ಟೋಬರ್ 2019 (09:19 IST)

ಬೆಂಗಳೂರು: ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ಬಾರಮ್ಮಾ ಧಾರವಾಹಿ ಮುಕ್ತಾಯದ ಹಂತ ತಲುಪಿದೆ. ಇನ್ನು ಕೆಲವೇ ದಿನಗಳಲ್ಲಿ ಲಕ್ಷ್ಮೀ ಬಾರಮ್ಮಾ ಮುಕ್ತಾಯ ಕಾಣುತ್ತಿದೆ.


 
ಕಳೆದ ಆರು ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಧಾರವಾಹಿ ಪ್ರಸಾರವಾಗುತ್ತಿದೆ. ಇತ್ತೀಚೆಗೆ ವೀಕ್ಷಕರೂ ಧಾರವಾಹಿ ನಿಲ್ಲಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದರು.
 
ಅದೀಗ ನಿಜವಾಗುತ್ತಿದೆ. ಧಾರವಾಹಿ ಮುಕ್ತಾಯ ಕಾಣುತ್ತಿರುವ ಸುದ್ದಿ ತಿಳಿದು ವೀಕ್ಷಕರು ಕೊನೆಗೂ ಮುಗಿಸುತ್ತಿದ್ದೀರಲ್ಲಾ ಎಂದು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ. ಈಗಾಗಲೇ ರಾಧಾ ರಮಣ ಧಾರವಾಹಿ ಮುಕ್ತಾಯಗೊಳಿಸುತ್ತಿರುವ ಕಲರ್ಸ್ ಕನ್ನಡ ಈಗ ಮತ್ತೊಂದು ಧಾರವಾಹಿಯನ್ನೂ ಕೊನೆಗೊಳಿಸುತ್ತಿದೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಾಗಿಣಿ ಧಾರವಾಹಿ ಮುಕ್ತಾಯ ನಟಿ ದೀಪಿಕಾ ದಾಸ್ ಬಿಗ್ ಬಾಸ್ ಗೆ?

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಾಗಿಣಿ ಧಾರವಾಹಿ ಮುಕ್ತಾಯವಾಗುತ್ತಿದ್ದು, ...

news

ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ರಿಲೀಸ್ ಯಾವಾಗ ಗೊತ್ತಾ?

ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದು ಬಿಡುಗಡೆಯಾಗದೇ ತುಂಬಾ ದಿನಗಳಾಗಿವೆ ಎಂದು ...

news

ಕಿಚ್ಚ ಸುದೀಪ್-ಸಲ್ಮಾನ್ ಖಾನ್ ದಬಾಂಗ್ 3 ರಿಲೀಸ್ ಡೇಟ್ ಫಿಕ್ಸ್

ಮುಂಬೈ: ಸಲ್ಮಾನ್ ಖಾನ್ ಜತೆಯಾಗಿ ಕಿಚ್ಚ ಸುದೀಪ್ ಅಭಿನಯಿಸಿರುವ ಬಹುನಿರೀಕ್ಷಿತ ದಬಾಂಗ್ 3 ಸಿನಿಮಾ ಬಿಡುಗಡೆ ...

news

ಬಿಗ್ ಬಾಸ್ ಸಂಭಾವ್ಯರ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗೆ ಇನ್ನೇನು ...