ಸ್ಟಾರ್ ಸುವರ್ಣವಾಹಿನಿಯ ಹೆಮ್ಮೆಯ ಧಾರಾವಾಹಿಗಳೆಂದೇ ಪ್ರಸಿದ್ಧಿಯಾದ ಅಮೃತವರ್ಷಿಣಿಮತ್ತು ಅವನು ಮತ್ತೆ ಶ್ರಾವಣಿ ಧಾರಾವಾಹಿಗಳು ಕರುನಾಡ ವೀಕ್ಷಕರ ಪ್ರೀತಿಗೆ ಪಾತ್ರವಾಗಿವೆ. ಸಾವಿರಾರು ಕಂತುಗಳನ್ನು ಪೂರ್ಣಗೊಳಿಸಿ ಜನಮನ ಗೆದ್ದ ಯಶಸ್ವಿಯ ಧಾರಾವಾಹಿಗಳು. ಈ ಹಿನ್ನಲೆಯಲ್ಲಿ ಸ್ಟಾರ್ ಸುವರ್ಣ ಇವೆರಡನ್ನು ಕೂಡಿಸಿಕೊಂಡು ಮಹಾಸಂಚಿಕೆಯನ್ನು ಮಾಡಲು ನಿರ್ಧರಿಸಿದೆ. ಜನವರಿ 16ರಿಂದ ಈ ಸಂಚಿಕೆಗಳು ಪ್ರಾರಂಭವಾಗುತ್ತವೆ. ಈಗಾಗಲೇ ಈ ಎರಡು ಧಾರವಾಹಿಗಳ ನಾಯಕಿಯರು ಅತ್ಯಂತ ಕಷ್ಟ ಹಾಗು ಗೊಂದಲದಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಈ ಎರಡು ಕುಟುಂಬದವರು