Photo Courtesy: Twitterಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಶಾಸಕ ಪ್ರದೀಪ್ ಈಶ್ವರ್ ಭಾಗಿಯಾಗಿದ್ದಾರೆ.ಪ್ರದೀಪ್ ಇಂದು ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಕೊಡುತ್ತಿದ್ದಂತೇ ಅವರ ಮೇಲೆ ದೂರು ದಾಖಲಾಗಿದೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಗೆ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ದೂರು ಸಲ್ಲಿಸಿದೆ.ಪ್ರದೀಪ್ ಈಶ್ವರ್ ಒಬ್ಬ ಜವಾಬ್ಧಾರಿಯುತ ಸ್ಥಾನದಲ್ಲಿರುವ ಶಾಸಕ. ಅವರು ಆ ಕ್ಷೇತ್ರದ ಜನರ ಸಮಸ್ಯೆಗಳಿಗೆ