ಬೆಂಗಳೂರು: ಇತ್ತೀಚೆಗೆ ಕಿರುತೆರೆಯ ರಿಯಾಲಿಟಿ ಶೋಗಳಿಗೆ ಘಟಾನುಘಟಿ ತಾರೆಯರು ನಿರೂಪಕರಾಗುವುದು, ಜಡ್ಜ್ ಗಳಾಗುವುದು ಸಾಮಾನ್ಯವಾಗಿದೆ. ಆದರೆ ತಾವಾಯಿತು ತಮ್ಮ ಸಂಗೀತವಾಯಿತು ಎನ್ನುವ ಸಂಗೀತ ನಿರ್ದೇಶಕ ಇಂತಹ ಕಾರ್ಯಕ್ರಮಗಳಿಂದ ದೂರವೇ ಇದ್ದವರು.ಆದರೆ ಇದೀಗ ಕಲರ್ಸ್ ಕನ್ನಡದ ಹಾಡು ಕರ್ನಾಟಕ ಶೋ ಮೂಲಕ ಕಿರುತೆರೆಗೆ ತೀರ್ಪುಗಾರರಾಗಿ ಬರುತ್ತಿದ್ದಾರೆ. ಸಾಮಾನ್ಯ ಜನರಿಗೂ ಹಾಡುವ ಅವಕಾಶ ನೀಡಲು ಕಲರ್ಸ್ ಕನ್ನಡ ವೇದಿಕೆ ಒದಗಿಸುತ್ತಿದ್ದು, ಈ ಶೋನಲ್ಲಿ ಹರಿಕೃಷ್ಣ ಜತೆಗೆ ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ,