ಬೆಂಗಳೂರು: ಕಿರುತೆರೆ ನಟಿ ನೇಹಾ ಗೌಡ ತಮ್ಮ ಬಗ್ಗೆ ಬಂದ ಸುಳ್ಳು ಸುದ್ದಿಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷ್ಮೀ ಬಾರಮ್ಮ ಧಾರವಾಹಿ ಖ್ಯಾತಿಯ ಬೊಂಬೆ ಅಲಿಯಾಸ್ ನೇಹಾ ಗೌಡ ಪ್ರಸ್ತುತ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿದ್ದಾರೆ. ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದೆಲ್ಲಾ ಆನ್ ಲೈನ್ ಮೀಡಿಯಾವೊಂದು ಸುಳ್ಳು ಸುದ್ದಿ ಪ್ರಕಟಿಸಿತ್ತು.ಇದರ ಬಗ್ಗೆ ನೇಹಾ ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಸುಳ್ಳು ಸುದ್ದಿ ಪ್ರಕಟಿಸುವ ಮೊದಲು ನಿಮ್ಮ ಮನೆಯಲ್ಲಿರುವ