ಬೆಂಗಳೂರು: ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರವಾಹಿ ತಂಡದಲ್ಲಿ ನಡೆದ ಬಿರುಕಿನಿಂದಾಗಿ ಆರ್ಯವರ್ಧನ್ ಪಾತ್ರ ಮಾಡುತ್ತಿದ್ದ ನಟ ಅನಿರುದ್ಧ್ ಹೊರ ನಡೆದಿದ್ದಾರೆ.ಹೀಗಾಗಿ ಮುಂದಿನ ದಿನಗಳಲ್ಲಿ ಜೊತೆ ಜೊತೆಯಲಿ ಧಾರವಾಹಿಯಲ್ಲಿ ನಾಯಕನ ಪಾತ್ರ ಯಾರು ಮಾಡಬಹುದು ಎಂಬ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲವಿದೆ. ಈಗಾಗಲೇ ಅನಿರುದ್ಧ್ ಈ ಪಾತ್ರದ ಮೂಲಕ ಜನರ ಮನಸ್ಸಲ್ಲಿ ಆವರಿಸಿಕೊಂಡು ಬಿಟ್ಟಿದ್ದಾರೆ. ಹೀಗಾಗಿ ಈ ಪಾತ್ರ ಮಾಡಲು ಬರುವ ಹೊಸ ನಟರೂ ಅಷ್ಟೇ ಪ್ರಬುದ್ಧ ಮತ್ತು ಪ್ರಖ್ಯಾತರಾಗಿರಬೇಕು.ಹೀಗಾಗಿ