ಬೆಂಗಳೂರು: ಕಿಚ್ಚ ಸುದೀಪ್ ಗೆ ಕಿರುತೆರೆ ಹೊಸದೇನಲ್ಲ. ಪ್ಯಾಟೆ ಹುಡ್ಗೀರ ಹಳ್ಳಿ ಲೈಫು, ಬಿಗ್ ಬಾಸ್ ಮುಂತಾದ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಅವರು ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದಾರೆ.ಆದರೆ ಇದೀಗ ಈ ಬಾರಿ ಜೀ ಕನ್ನಡ ವಾಹಿನಿಗಾಗಿ ಧಾರವಾಹಿಯೊಂದನ್ನು ನಿರ್ಮಿಸಲಿದ್ದಾರೆ. ಅದರ ಹೆಸರು ವಾರಸ್ದಾರ. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಧಾರವಾಹಿ ನಿರ್ಮಾಣವಾಗಲಿದೆ.ವಿಶೇಷವೆಂದರೆ ಈ ಧಾರವಾಹಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ಮೂಲಕ ನಮ್ಮೆಲ್ಲರಿಗೂ ಅಚ್ಚುಮೆಚ್ಚಾಗಿದ್ದ ಚೈತ್ರಾಲಿ ಪ್ರಮುಖ ಪಾತ್ರ ವಹಿಸಲಿದ್ದಾಳೆ. ಡ್ರಾಮಾ ಜ್ಯೂನಿಯರ್ಸ್ ಫೈನಲ್