ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರ ನಾಯಕನೇ ಇಲ್ಲ. ಈ ವಾರ ಬಿಗ್ ಬಾಸ್ ಹೊಸ ನಿಯಮ ನೀಡಿದ್ದು ನಾಯಕನ ಆಯ್ಕೆ ಪ್ರಕ್ರಿಯೆ ನಡೆಸಿಲ್ಲ. ಪ್ರತೀ ಸೋಮವಾರ ನಾಯಕನ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಆದರೆ ಈ ಬಾರಿ ನಾಯಕನಿರುವುದಿಲ್ಲ. ಬದಲಾಗಿ ಮನೆಯವರೆಲ್ಲರೂ ಜವಾಬ್ದಾರಿಯಿಂದ ಕೆಲಸ ಹಂಚಿಕೊಂಡು ಮಾಡಿಕೊಳ್ಳಲು ಬಿಗ್ ಬಾಸ್ ಸೂಚಿಸಿದ್ದಾರೆ.ಆದರೆ ನಾಮಿನೇಷನ್ ಪ್ರಕ್ರಿಯೆ ಎಂದಿನಂತೆ ನಡೆದಿದೆ. ಅದರಲ್ಲೂ ಈ ಬಾರಿ ಬಿಗ್ ಬಾಸ್ ಟ್ವಿಸ್ಟ್ ಕೊಟ್ಟಿದ್ದು,