ಬೆಂಗಳೂರು: ಬಿಗ್ ಬಾಸ್ ಕನ್ನಡ 4 ರ ವಿಜೇತ ಒಳ್ಳೆ ಹುಡುಗ ಪ್ರಥಮ್ ಒಂದು ಒಳ್ಳೆಯ ಕೆಲಸ ಮಾಡಿದ್ದು ಅದಕ್ಕೆ ಪ್ರೇರಣೆಯಾದವರ ಹೆಸರೂ ಬಹಿರಂಗಪಡಿಸಿದ್ದಾರೆ. ದೇವ್ರಂಥಾ ಮನುಷ್ಯ ಎಂಬ ಸಿನಿಮಾ ಬಿಡುಗಡೆಯಾದ ಬಳಿಕ ಪ್ರಥಮ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸಿಕೊಡುವ ಫ್ಯಾಮಿಲಿ ಪವರ್ ರಿಯಾಲಿಟಿ ಶೋ ದಲ್ಲಿ ಭಾಗವಹಿಸಿದ್ದ ಪ್ರಥಮ್ ಒಳ್ಳೆ ಕೆಲಸ ಮಾಡಿದ್ದಾರೆ.ಪುನೀತ್ ರಾಜ್ ಕುಮಾರ್ ಪ್ರೇರಣೆಯಿಂದ ನೇತ್ರದಾನ ಮಾಡಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲ,