ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರ ಪೈಕಿ ಬಿಗ್ ಬಾಸ್ ವಿನ್ನರ್ ಒಳ್ಳೆ ಹುಡುಗ ಪ್ರಥಮ್ ಕೂಡಾ ಒಬ್ಬರು. ಆದರೆ ಇದೀಗ ತಮಗೆ ಸಂಬಂಧಪಡದ ವಿಷಯದ ಬಗ್ಗೆ ಮಾತನಾಡಿ ಜಾಡಿಸಿಕೊಂಡಿದ್ದಾರೆ. ಹಿಂದೂ ಸಂಘಟನೆ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿ, ನಂತರ ತಮ್ಮನ್ನು ಎನ್ ಕೌಂಟರ್ ಮಾಡಲು ಯೋಜನೆ ನಡೆದಿತ್ತು ಎಂದು ಆರೋಪಿಸಿದ್ದರು. ಇದರ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ