ಬೆಂಗಳೂರು : ಕಿರುತೆರೆ ನಟಿಯೋರ್ವರು ತಮ್ಮ ಮೇಲೆ ಪತಿ ವಿವಾಹಪೂರ್ವ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಈ ಕುರಿತು ದೂರು ಕೂಡ ದಾಖಲಾಗಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಕಿರುತೆರೆ ನಟಿಯೋರ್ವರು ತಮ್ಮ ಪತಿ ವಿರುದ್ಧ ಮದುವೆಗೂ ಮುನ್ನ ಅತ್ಯಾಚಾರ ಎಸಗಿದ ಆರೋಪ ಮಾಡಿದ್ದು ಜೊತೆಗೆ ಮದುವೆ ಬಳಿಕ ವರದಕ್ಷಿಣೆಗೆ ಕಿರುಕುಳ ನೀಡಿದ್ದಾರೆ ಎಂದೂ ಆರೋಪಿಸಿದ್ದಾರೆ. ಪತಿ ಸಂಬಂಧಿಕರು, ಪೋಷಕರ ವಿರುದ್ಧ ಹಲ್ಲೆ, ನಿಂದನೆ, ಕೊಲೆ