ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟ ಗೌರಿ ಮದುವೆ ಧಾರವಾಹಿ ಖ್ಯಾತಿಯ ರಂಜಿನಿ ರಾಘವನ್ ಹೊಸ ಸಿನಿಮಾ ಡಿಸೆಂಬರ್ ನಲ್ಲಿ ತೆರೆ ಕಾಣಲಿದೆ. ರಾಜಹಂಸ ಎಂಬ ಹೆಸರಿನ ಈ ಚಿತ್ರಕ್ಕೆ ಜಡೇಶ್ ಕುಮಾರ್ ನಿರ್ದೇಶಕ. ಈ ಚಿತ್ರ ಜನಮನ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿದೆ.ಇದುವರೆಗೆ ಪುಟ್ಟ ಗೌರಿಯಾಗಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದ ರಂಜಿನಿಗೆ ಇದರಲ್ಲಿ ಹಳ್ಳಿಯಿಂದ ಬಂದ ಪ್ಯಾಟೆ ಹುಡುಗಿ ಪಾತ್ರವಂತೆ. ಇದೊಂದು ಪಕ್ಕಾ ಲವ್ ಸ್ಟೋರಿ. ಗೌರಿ