ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಪುಟ್ಟ ಗೌರಿ ಮದುವೆ ಧಾರವಾಹಿ ಆರಂಭವಾಗಿ ಅದೆಷ್ಟೋ ಕಾಲವಾಯ್ತು. ಇನ್ನೂ ಮುಗಿಯುವ ಸೂಚನೆ ಕಾಣುತ್ತಿಲ್ಲ ಎಂದು ಅಭಿಮಾನಿಗಳು ಟ್ರೋಲ್ ಮಾಡುತ್ತಿರುವಾಗಲೇ ನಾಯಕ ಮಹೇಶ ಹೊಸದೊಂದು ಧಾರವಾಹಿಗೆ ನಾಯಕರಾಗುತ್ತಿದ್ದಾರೆ.ಪುಟ್ಟಗೌರಿಯ ಮಹೇಶ್ ಅಲಿಯಾಸ್ ರಕ್ಷಿತ್ ಇದೀಗ ಜೀ ಕನ್ನಡ ವಾಹಿನಿಯ ಧಾರವಾಹಿಯೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷಿತ್ ಗಟ್ಟಿಮೇಳ ಎನ್ನುವ ಧಾರವಾಹಿಯಲ್ಲಿ ಅಭಿನಯಿಸಲಿದ್ದು, ಇದು ಮಾರ್ಚ್ 11 ರಿಂದ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.ಅದೇನೇ ಇರಲಿ, ಮಹೇಶನ