ಬೆಂಗಳೂರು: ರಾಧಾ ರಮಣ ಧಾರವಾಹಿಯಲ್ಲಿ ರಾಧಾ ಮಿಸ್ ಆಗಿ ಜನಪ್ರಿಯತೆ ಗಳಿಸಿದ್ದ ನಟಿ ಶ್ವೇತಾ ಆರ್ ಪ್ರಸಾದ್ ಈಗ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.