ಬೆಂಗಳೂರು: ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡು ವಾರಗಳ ಹಿಂದಷ್ಟೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ರಕ್ಷಾ ಸೋಮಶೇಖರ್ ಈ ವಾರ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ.ಕಿರು ಅವಧಿಯಲ್ಲೇ ಬಿಗ್ ಬಾಸ್ ನಿಂದ ಹೊರಬರಲು ವೈಲ್ಡ್ ಕಾರ್ಡ್ ಎಂಟ್ರಿಯೇ ಕಾರಣವಾಗಿರಬಹುದು ಎಂದು ರಕ್ಷಾ ಅಭಿಪ್ರಾಯಪಟ್ಟಿದ್ದಾರೆ.ಬಿಗ್ ಬಾಸ್ ಮನೆಯಲ್ಲಿ ಆರಂಭದಿಂದಲೇ ಇರುವ ಎಲ್ಲರಿಗೂ ಅವರದ್ದೇ ಆದ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ನನಗೆ ಹೆಚ್ಚು ಸಮಯ ಸಿಗಲಿಲ್ಲ. ಹೀಗಾಗಿ ನಾಮಿನೇಟ್ ಆದಾಗ ನಾನೇ ಟಾರ್ಗೆಟ್ ಆದೆ