ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಮಚಾರಿ ಧಾರವಾಹಿ ಈಗ ಇನ್ನಿಲ್ಲದಂತೆ ಟ್ರೋಲ್ ಆಗುತ್ತಿದೆ.ಚಿತ್ರದುರ್ಗಕ್ಕೆ ಹೋಗುವ ಕಥಾ ನಾಯಕ ರಾಮಚಾರಿ ಮತ್ತು ನಾಯಕಿ ಚಾರು ಪ್ರಪಾತಕ್ಕೆ ಬಿದ್ದ ವಿಚಾರ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಆನಿಮೇಷನ್ ಬಳಸಿ ಮಾಡಿದ ಈ ದೃಶ್ಯವನ್ನು ಜನ ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದರು.ಇದು ಮತ್ತೂ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು, ಚಿತ್ರದುರ್ಗದಲ್ಲಿ ಇಲ್ಲದ ಕಾಡು ಸೃಷ್ಟಿಸಿ, ಅಲ್ಲಿಂದ ನಾಯಕಿ ಹೆಲಿಕಾಪ್ಟರ್ ನಲ್ಲಿ ಏಣಿ ಬಳಸಿ ಎಸ್ಕೇಪ್ ಆಗುವ