ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಕೇವಲ ಸಿನಿಮಾದವರೇ ಬರುತ್ತಿದ್ದಾರೆ ಎಂಬ ವೀಕ್ಷಕರ ಆರೋಪಗಳಿಗೆ ನಿರೂಪಕ ರಮೇಶ್ ಅರವಿಂದ್ ಉತ್ತರ ನೀಡಿದ್ದಾರೆ. ಈ ವಾರ ಜೀ ಕನ್ನಡ ವಾಹಿನಿಯಲ್ಲಿ ಕನ್ನಡ ನಾಡೇ ಹೆಮ್ಮೆ ಪಡುವ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಎಪಿಸೋಡ್ ಪ್ರಸಾರವಾಗುತ್ತಿದೆ. ಇನ್ ಫೋಸಿಸ್ ಎಂಬ ಮಹಾನ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ನಾರಾಯಣ ಮೂರ್ತಿ ತಮ್ಮ ಕತೆ ಹೇಳುತ್ತಿರುವುದಕ್ಕೆ ವೀಕ್ಷಕರಿಂದ ಭಾರೀ