ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ಶೋಗೆ ಕ್ಷಣಗಣನೆ ಆರಂಭವಾಗಿದ್ದು, ಯಾವೆಲ್ಲಾ ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಬಹುದು ಎಂಬ ಬಗ್ಗೆ ಹಲವು ಊಹಾಪೋಹಗಳು ಬರುತ್ತಲೇ ಇವೆ.ಇದೀಗ ಕಿರುತೆರೆಯ ಖ್ಯಾತ ನಟಿ ಪುಟ್ಟಗೌರಿ ಮದುವೆ ಧಾರವಾಹಿ ಖ್ಯಾತಿಯ ನಾಯಕಿ ನಟಿ ರಂಜಿನಿ ರಾಘವನ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಸದ್ಯಕ್ಕೆ ತಮ್ಮ ಧಾರವಾಹಿಗಳಿಂದ ಬಿಡುವು ಪಡೆದಿರುವ ರಂಜಿನಿ ಸಿನಿಮಾ ಕೆಲಸಗಳನ್ನೂ ಮುಗಿಸಿಕೊಟ್ಟಿದ್ದಾರೆ.ಇದಲ್ಲದೆ ಇತ್ತೀಚೆಗೆ ತಮ್ಮ ಸಾಮಾಜಿಕ