ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಮೊದಲ ದಿನವೇ ಶಾಸಕ ಪ್ರದೀಪ್ ಈಶ್ವರ್ ಮನೆಯೊಳಗೆ ಬಂದಿದ್ದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ಜೊತೆಗೆ ಅವರ ವಿರುದ್ಧ ದೂರು ಕೂಡಾ ದಾಖಲಾಗಿತ್ತು.