ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿಯಲ್ಲಿ ಸುಬ್ಬು ಸಿರಿಮನೆ ಪಾತ್ರ ಮಾಡುತ್ತಿರುವ ನಟ ಶಿವಾಜಿ ರಾವ್ ಜಾಧವ್ ತಮ್ಮ ಮೊಬೈಲ್ ಕಳ್ಳತನವಾದ ಬಗ್ಗೆ ಬೇಸರ ಹಂಚಿಕೊಂಡಿದ್ದಾರೆ. ತಮ್ಮ ಮೊಬೈಲ್ ಕಳ್ಳತನವಾದ ಬಗ್ಗೆ ಫೇಸ್ ಬುಕ್ ವಿಡಿಯೋದಲ್ಲಿ ಅಳಲು ತೋಡಿಕೊಂಡಿರುವ ಸುಬ್ಬ ಸಿರಮನೆ, ಕಳ್ಳರಿಗೆ ಕೈ ಮುಗಿದು ಮನವಿ ಮಾಡಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದು ಹೀಗೆ. ‘ಮೊನ್ನೆ ರಾತ್ರಿ ಶೂಟಿಂಗ್ ಮುಗಿಸಿ ಮನೆಗೆ ಹೋಗುವಾಗ ರಾತ್ರಿ