ಈ ಬಾರಿಯ ಬಿಗ್ ಬಾಸ್ ಪಟ್ಟ ಯಾರಿಗೆ ಒಲಿಯಲಿದೆ ಎಂಬ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಖ್ಯವಾಗಿ ಒಳ್ಳೆ ಹುಡುಗ ಪ್ರಥಮ್ ಹೆಸರು ಕೇಳಿಬರುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಹ ಪ್ರಥಮ್ ಅವರೇ ಈ ಬಾರಿ ಗೆಲ್ಲಲಿ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಪ್ರಥಮ್ ಗೆಲುವಿಗೆ ಇನ್ನಷ್ಟು ಬಲ ಬಂದಂತಾಗಿದೆ. ಇಂದು (ಜ.28) ಸಂಜೆ ಬಿಗ್ ಬಾಸ್ನ ಅಂತಿಮ ಗೆಲುವು ಯಾರಿಗೆ ಸಿಗಲಿದೆ ಎಂಬುದು ಗೊತ್ತಾಲಿದೆ. ಬಿಗ್