ಬೆಂಗಳೂರು: ಇತ್ತೀಚೆಗೆ ಹಿರಿಯ ಸಿನಿ ಕಲಾವಿದರು ಕಿರುತೆರೆಯತ್ತ ಮುಖ ಮಾಡುವುದು ಹೊಸದೇನಲ್ಲ. ಹಿರಿಯ ನಟಿಯರು ಹೆಚ್ಚಾಗಿ ಕಿರುತೆರೆಯಲ್ಲಿ ತಾಯಿ, ಅತ್ತೆ ಇಲ್ಲವೇ ವಿಲನ್ ಪಾತ್ರಧಾರಿಗಳಾಗುತ್ತಿದ್ದಾರೆ.