ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಧಾ ರಮಣ ಧಾರವಾಹಿಯ ರಾಧಾ ಮಿಸ್ ಅಲಿಯಾಸ್ ಶ್ವೇತಾ ಆರ್ ಪ್ರಸಾದ್ ಧಾರವಾಹಿಯಿಂದ ಹೊರಬಂದಿದ್ದಾರೆ.ಇದು ರಾಧಾ ಮಿಸ್ ಅಭಿಮಾನಿಗಳಿಗೆ ಶಾಕಿಂಗ್ ಸಂಗತಿ. ಆದರೆ ರಾಧಾ ಈ ಧಾರವಾಹಿಯಿಂದ ಹೊರಬಂದಿರುವುದು ಪಕ್ಕಾ ಆಗಿದೆ. ಇನ್ನೀಗ ರಾಧಾ ರಮಣ ಧಾರವಾಹಿಗೆ ಹೊಸ ನಾಯಕಿ ಆಗಮನವಾಗಲಿದೆ. ಅವರನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡಬೇಕಿದೆ.ಅಷ್ಟಕ್ಕೂ ಶ್ವೇತಾ ಧಾರವಾಹಿ ಬಿಡಲು ಕಾರಣವೇನು ಗೊತ್ತಾ? ಇದಕ್ಕೂ ಮೊದಲು ಜೀ