ಬೆಂಗಳೂರು: ಸೆಂಚುರಿ ಸ್ಟಾರ್ ಶಿವಣ್ಣ ತಮ್ಮ ಪುನೀತ್ ರಾಜ್ ಕುಮಾರ್ ಹಾದ ಹಿಡಿಯಲಿದ್ದಾರೆ. ಅಂದರೆ ಕಿರುತೆರೆಯಲ್ಲಿ ಧಾರವಾಹಿಯೊಂದನ್ನು ನಿರ್ಮಿಸಲಿದ್ದಾರೆ. ಈಗಾಗಲೇ ಪುನೀತ್ ರಾಜ್ ಕುಮಾರ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮನೆದೇವ್ರು ಧಾರವಾಹಿ ನಿರ್ಮಿಸುತ್ತಿದ್ದಾರೆ. ಅವರದೇ ಹಾದಿಯಲ್ಲಿ ಶಿವರಾಜ್ ಕುಮಾರ್ ಕೂಡಾ ಉದಯ ಟಿವಿಗಾಗಿ ತಮ್ಮ ಪ್ರೊಡಕ್ಷನ್ ನಲ್ಲಿ ಧಾರವಾಹಿ ನಿರ್ಮಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.ಇದೇ ಉದಯ ಟಿವಿಯ ಡ್ಯಾನ್ಸ್ ರಿಯಾಲಿಟಿ ಶೋಗೆ ಶಿವಣ್ಣ ತೀರ್ಪುಗಾರರಾಗಿ ಕೆಲಸ ಮಾಡಿದ್ದರು. ಇದೀಗ