ಅದ್ಧೂರಿ ಸಂಭ್ರಮದೊಂದಿಗೆ ಪ್ರಾರಂಭವಾದ ಸೂಪರ್ ಜೋಡಿ – 2 ಈ ವಾರ ಅದ್ಭುತ ದಾಖಲೆಯನ್ನು ನಿರ್ಮಿಸಲು ದಾಪುಗಾಲು ಹಾಕಿದೆ. ಕಿರುತೆರೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫ್ಲ್ಯಾಶ್ ಮಾಬ್ ಮಾಡುವುದರ ಮೂಲಕ ಎಲ್ಲರ ಗಮನ ಸೆಳದಿದೆ. ಬೆಂಗಳೂರಿನ ಮಂತ್ರಿಸ್ಕ್ವೇರ್ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ವೀಕ್ಷಕರ ಮುಂದೆ ಸೂಪರ್ ಜೋಡಿಗಳು ನೃತ್ಯ ಮತ್ತು ಹಾಡುಗಳನ್ನು ಹಾಡಿ ಎಲ್ಲರನ್ನು ಮಂತ್ರಮುಗ್ಧರನ್ನಾಗಿ ಮಾಡಿದರು. ನೈಜೇರಿಯಾದ ಆಡೋ ಅಬ್ದುಲ್ಲಾ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಹಾಡನ್ನು