ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಬಿಗ್ ಬಾಸ್ 4 ಇನ್ನೊಂದು ಘಟ್ಟಕ್ಕೆ ಬಂದು ನಿಂತಿದೆ. ವಾರಕ್ಕೊಬ್ಬರಂತೆ ಬಿಗ್ ಬಾಸ್ ಮನೆಯಿಂದ ಹೊರಹೋಗುತ್ತಾ ಇದ್ದು, ಈ ವಾರ ಕಿರುಗೂರಿನ ಗಯ್ಯಾಳಿ ಖ್ಯಾತಿಯ ಸುಕೃತಾ ವಾಗ್ಲೆ ಔಟ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ ಮನೆಯ ಅವರ ಪ್ರಯಾಣ ಕೊನೆಯಾಗಿದೆ. ಕಳೆದ ವಾರ ಬಿಗ್ ಬಾಸ್ ನೀಡಿದ್ದ ಸೀಕ್ರೆಟ್ ಟಾಸ್ಕ್ ನಲಿ ಶಾಲಿನಿ ಸೋತ ಕಾರಣ ಈ ವಾರ ನೇರವಾಗಿ