ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೂಪರ್ ಹಿಟ್ ಲಕ್ಷ್ಮೀ ಬಾರಮ್ಮಾ ಧಾರವಾಹಿಯಿಂದ ಕೀರ್ತಿ ಪಾತ್ರಧಾರಿ ನಟಿ ತನ್ವಿ ರಾವ್ ಹೊರಬಂದಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ.