ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 8 ನೇ ಆವೃತ್ತಿಯಲ್ಲಿ ಈ ವಾರ ಮನೆಯಿಂದ ಹೊರ ಹೋದ ಸ್ಪರ್ಧಿ ಯಾರೆಂದು ಬಹಿರಂಗವಾಗಿದೆ.ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿಯ ಎರಡನೇ ಇನಿಂಗ್ಸ್ ನಲ್ಲಿ ನಟಿ ನಿಧಿ ಸುಬ್ಬಯ್ಯ ಮೊದಲ ಸ್ಪರ್ಧಿಯಾಗಿ ಮನೆಯಿಂದ ಹೊರಹೋಗುತ್ತಿದ್ದಾರೆ ಎಂದು ಸುದ್ದಿ ಬಂದಿದೆ. ಆದರೆ ಇದು ಇನ್ನೂ ಕನ್ ಫರ್ಮ್ ಆಗಿಲ್ಲ.ವಾರದ ಕತೆ ಕಿಚ್ಚನ ಜೊತೆ ಶೋನಲ್ಲಿ ಕಿಚ್ಚ ಸುದೀಪ್ ಇಂದು ಅಧಿಕೃತವಾಗಿ ಮನೆಯಿಂದ