ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ಇಬ್ಬರು ಅತಿಥಿಗಳು ಪಾಲ್ಗೊಳ್ಳುತ್ತಿದ್ದಾರೆ.