ಬೆಂಗಳೂರು: ನಾಳೆ ಮತ್ತು ನಾಡಿದ್ದು ಕನ್ನಡ ಕಿರುತೆರೆ ವೀಕ್ಷಕರಿಗೆ ಫುಲ್ ಹಬ್ಬ. ಕಾರಣ ಕನ್ನಡದ ನಂ.1 ಮತ್ತು ನಂ.2 ನೇ ಸ್ಥಾನದಲ್ಲಿರುವ ಎರಡು ವಾಹಿನಿಗಳಲ್ಲಿ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ನೀಡುವ ಕಾರ್ಯಕ್ರಮ ಮೂಡಿಬರಲಿದೆ.ಜೀ ಕನ್ನಡದಲ್ಲಿ ನಾಳೆ ಮತ್ತು ನಾಡಿದ್ದು ಸಂಜೆ 7 ಗಂಟೆಯಿಂದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ಸಮಾರಂಭದ ಪ್ರಸಾರ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರಶಸ್ತಿ ನೀಡಲಾಗಿದೆ ಮತ್ತು ಪ್ರೇಕ್ಷಕರಿಗೆ ಮುದ