ಬೆಂಗಳೂರು: ಕೊರೋನಾ ಹೆಮ್ಮಾರಿ ಇದುವರೆಗೆ ಯಾವುದೇ ಕನ್ನಡ ಕಲಾವಿದರಿಗೆ ತಟ್ಟಿಲ್ಲ ಎಂಬ ಸಮಾಧಾನವಿತ್ತು. ಆದರೆ ಈಗ ಕಿರುತೆರೆ ನಟಿ ನವ್ಯಾ ಸ್ವಾಮಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿರುವ ನವ್ಯಾ ಸ್ವಾಮಿ ತಮಗೆ ಕೊರೋನಾ ಪಾಸಿಟಿವ್ ಆಗಿದೆ ಎಂದು ಇನ್ ಸ್ಟಾಗ್ರಾಂ ಮೂಲಕ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.ಆದರೆ ನಾನು ಧೈರ್ಯವಾಗಿದ್ದು, ವೈದ್ಯರ ಸಲಹೆಯಂತೆ ಸೂಕ್ತ ಔಷಧ, ಪೋಷಕಾಂಶಯುಕ್ತ ಆಹಾರ ಸೇವಿಸುತ್ತಿದ್ದೇನೆ. ನನ್ನ ದೇಹವನ್ನು ಕೊರೋನಾ