ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವಾಗ ಧಾರವಾಹಿಗಳನ್ನು ನೋಡಲೂ ಸಾಧ್ಯವಾಗುತ್ತಿಲ್ಲ. ಯಾಕೆಂದರೆ ಹೊಸ ಎಪಿಸೋಡ್ ಗಳ ಶೂಟಿಂಗ್ ನಡೆಯದೇ ಧಾರವಾಹಿಗಳೂ ಹಳೆಯ ಎಪಿಸೋಡ್ ಗಳನ್ನೇ ಮತ್ತೆ ಮತ್ತೆ ಪ್ರಸಾರ ಮಾಡುತ್ತಿವೆ.