ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಈ ವಾರ ಇಬ್ಬರು ವಿಶೇಷ ವ್ಯಕ್ತಿಗಳು ಆಗಮಿಸಲಿದ್ದಾರೆ.ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗುತ್ತದೆ. ಕಳೆದ ವಾರ ನಟ ಅವಿನಾಶ್ ಮತ್ತು ಮಂಡ್ಯ ರಮೇಶ್ ಸಾಧಕರ ಸೀಟ್ ನಲ್ಲಿ ಕೂತಿದ್ದರು.ಈ ವಾರ ನಟ ಸಿಹಿಕಹಿ ಚಂದ್ರು ಮತ್ತು ಶಿಕ್ಷಣ ತಜ್ಷ ಗುರುರಾಜ್ ಕರ್ಜಗಿ ಪಾಲ್ಗೊಳ್ಳಲಿದ್ದಾರೆ. ಗುರುರಾಜ್ ಕರ್ಜಗಿಯವರನ್ನು ಕರೆಸಬೇಕೆಂದು ವೀಕ್ಷಕರು