ಬೆಂಗಳೂರು: ನಟ ವಿಜಯ್ ಸೂರ್ಯ ಕಿರುತೆರೆಯ ಮೋಸ್ಟ್ ವಾಂಟೆಡ್ ನಟ. ಜೊತೆಗೆ ಸ್ಯಾಂಡಲ್ ವುಡ್ ನಲ್ಲೂ ಸಿನಿಮಾಗಳನ್ನು ಮಾಡುತ್ತಿದ್ದಾರೆ.ಅಗ್ನಿಸಾಕ್ಷಿ ಧಾರವಾಹಿ ಬಳಿಕ ವಿಜಯ್ ಸೂರ್ಯ ಸ್ಟಾರ್ ಸುವರ್ಣದಲ್ಲಿ ಪ್ರೇಮಲೋಕ, ಜೊತೆ ಜೊತೆಯಲಿ ಧಾರವಾಹಿಯಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಹಾಗಿದ್ದರೂ ಅಗ್ನಿ ಸಾಕ್ಷಿ ಧಾರವಾಹಿಯಲ್ಲಿ ಸಿಕ್ಕ ಖ್ಯಾತಿ ಅವರಿಗೆ ಬೇರೆಲ್ಲೂ ಸಿಕ್ಕಿರಲಿಲ್ಲ.ಇದೀಗ ಹೊಸ ಧಾರವಾಹಿಯೊಂದಿಗೆ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಹೊಸ ಧಾರವಾಹಿ ‘ಡಾ.ಕರ್ಣ’ ಎನ್ನುವ ಧಾರವಾಹಿಗೆ ವಿಜಯ್