ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ.