ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ಶುರುವಾಗಿ ಆಗಲೇ ಎರಡು ವಾರವಾಗಿದೆ. ಈ ವಾರ ಮನೆಯಿಂದ ಹೊರಹೋಗುವ ಸದಸ್ಯ ಯಾರು ಎನ್ನುವುದು ಇಂದು ನಿರ್ಧಾರವಾಗಲಿದೆ.