WDಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು ಮತ್ತು ನಾಳೆ ಫೈನಲ್ ನಡೆಯಲಿದೆ. ಬಿಗ್ ಬಾಸ್ ಸೀಸನ್ 9 ರ ವಿನ್ನರ್ ಯಾರಾಗಬಹುದು?ಈ ವಾರ ಡಬಲ್ ಎಲಿಮಿನೇಷನ್ ಆಗಿತ್ತು. ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಈ ವಾರ ಮನೆಯಿಂದ ಮೊದಲು ಎಲಿಮಿನೇಟ್ ಆಗಿದ್ದರು. ಅದಾದ ಬಳಿಕ ಆರ್ಯವರ್ಧನ್ ಗುರೂಜಿ ಎಲಿಮಿನೇಟ್ ಆಗಿದ್ದರು.ಇದೀಗ ಅಂತಿಮವಾಗಿ ದೀಪಿಕಾ, ದಿವ್ಯಾ, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ರೂಪೇಶ್