ನವದೆಹಲಿ: ಇತ್ತೀಚೆಗೆ ತೆಲುಗು ಬಿಗ್ ಬಾಸ್ ಸೀಸನ್ 7 ರಲ್ಲಿ ಆಕ್ಷೇಪಾರ್ಹ ದೃಶ್ಯಗಳ ಪ್ರಸಾರ ತಡೆ ಕೋರಿ ಆಂಧ್ರ ಹೈಕೋರ್ಟ್ ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.ಈ ವೇಳೆ ಇಂತಹ ದೃಶ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಿಂದ ಬಿಗ್ ಬಾಸ್ ಪ್ರಸಾರಕ್ಕೆ ಮುನ್ನ ಸೆನ್ಸಾರ್ ಆಗುವಂತೆ ನೋಡಿಕೊಳ್ಳಬೇಕು ಎಂದು ಆಂಧ್ರ ಹೈಕೋರ್ಟ್ ಕೇಂದ್ರ ಸರ್ಕಾರ, ಮಾ ಟಿವಿ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಬಿಗ್ ಬಾಸ್ ಒಟಿಟಿ ಸೀಸನ್ ಆರಂಭವಾದ ಮೇಲೆ ಅಶ್ಲೀಲ ಸನ್ನಿವೇಶಗಳು