ಬೆಂಗಳೂರು: ಜೀ ಕನ್ನಡ ವಾಹಿನಿ ತನ್ನ ವಾಹಿನಿಯ ಸಾಧಕರಿಗೆ ಕೊಡಮಾಡುವ ಜೀ ಕುಟುಂಬ ಅವಾರ್ಡ್ಸ್ ಸಮಾರಂಭವನ್ನು ಮೊನ್ನೆಯಷ್ಟೇ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿತ್ತು.ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಲವು ವಿಭಾಗಗಳಲ್ಲಿ ಧಾರವಾಹಿ, ರಿಯಾಲಿಟಿ ಶೋಗಳ ಕಲಾವಿದರಿಗೆ, ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.ಆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಸಾಧ್ಯವಾಗದೇ ಇರುವವರಿಗಾಗಿ ಜೀ ಕನ್ನಡ ವಾಹಿನಿ ಈ ಕಾರ್ಯಕ್ರಮದ ಪ್ರಸಾರವನ್ನು ಇದೇ ವಾರಂತ್ಯ ಅಂದರೆ ಶನಿವಾರ ಮತ್ತು ಭಾನುವಾರ ಸಂಜೆ 7 ಕ್ಕೆ