ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ಕೇಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಶಾಕ್ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದ್ದಾರೆ. ಒಂದು ವೇಳೆ ಈಗ ಜೆಡಿಎಸ್ ಗೆ ಸಹಾಯ ಮಾಡಿದರೆ ಮುಂದಿನ ದಿನಗಳಲ್ಲಿ ನಿಮ್ಮ ಸಹಾಯಕ್ಕೆಬರುವುದಾಗಿ ಕುಮಾರಸ್ವಾಮಿ ಆಹ್ವಾನ ನೀಡಿದ್ದರು. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ