ನವದೆಹಲಿ: ಕಾಂಗ್ರೆಸ್ ನಾಯಕರಿಂದ ತೀವ್ರ ಆಕ್ಷೇಪವಿದ್ದರೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರದಲ್ಲಿ ನಡೆಯಲಿರುವ ಆರ್ಎಸ್ಎಸ್ನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ.