ನವದೆಹಲಿ : 2022ನೇ ಸಾಲಿನ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ನೂತನ ದಾಖಲೆ ಬರೆದಿದೆ. ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 1.67,540 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಈ ಮೂಲಕ ಜಿಎಸ್ಟಿ ತೆರಿಗೆ ಸಂಗ್ರಹವು ಕಳೆದ ಐದು ವರ್ಷಗಳಲ್ಲಿ ಮೊದಲ ಬಾರಿಗೆ 1.5 ಲಕ್ಷ ಕೋಟಿ ರೂ. ದಾಟಿ ನೂತನ ದಾಖಲೆ ಬರೆದಿದೆ.ಅಲ್ಲದೆ ಕಳೆದ ವರ್ಷದ ಏಪ್ರಿಲ್ ತಿಂಗಳಿಗಿಂತ ಶೇ.20 ರಷ್ಟು ಹೆಚ್ಚಾಗಿದೆ ಎಂದು