ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ 1 ಲಕ್ಷ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ. ಎಸ್ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಿಪಿಎಲ್ ಕುಟಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ರೂ ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರದಿಂದ ಅರ್ಹ ಸಂತ್ರಸ್ತ ಕುಟುಂಬದ ವಾರಸುದಾರರಿಗೆ